-->

Part 120 - Jokes , Fun , Haasya , Humor , Quotes , Greetings

ಒಬ್ಬ ರಾಜನಿದ್ದ . ಆತ ಪ್ರತಿದಿನವೂ ಬ್ರಾಹ್ಮಣರಿಗೆ ಶ್ರದ್ಧೆಯಿಂದ ಅನ್ನಸಂತರ್ಪಣೆ ನಡೆಸುತ್ತಿದ್ದ . 
ಒಂದು ದಿನ, ಬಯಲು ಪ್ರದೇಶವೊಂದರಲ್ಲಿ , ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು . ಮೇಲೆ ಆಕಾಶದಲ್ಲಿ  ಗಿಡುಗವೊಂದು, ಸತ್ತ ಹಾವನ್ನು, ಎತ್ತಿಕೊಂಡು ಹೋಗುತ್ತಿತ್ತು. ಆ ಸತ್ತ  ಹಾವಿನ ಬಾಯಿಯಿಂದ ಒಂದು ಬಿಂದು ವಿಷ , ರಾಜ ಹಂಚುತ್ತಿದ್ದ ಆಹಾರದ ಮೇಲೆ ಬಿದ್ದಿತು. ಹೀಗಾದದ್ದು ಯಾರಿಗೂ ಗೊತ್ತಾಗಲಿಲ್ಲ. ರಾಜ   ಆಹಾರ ಹಂಚುವುದನ್ನು ಮುಂದುವರಿಸಿದ . 
ರಾಜನಿಂದ ವಿಷದ ಆಹಾರವನ್ನು ಪಡೆದ ಒಬ್ಬ ಬ್ರಾಹ್ಮಣ ಸತ್ತು ಹೋದ. ರಾಜ ಈ ಘಟನೆಯಿಂದ ತುಂಬಾ ನೊಂದುಕೊಂಡ. 

ಈಗ, ಕರ್ಮಫಲದ ಹಂಚಿಕೆ ಮಾಡುವ ಚಿತ್ರಗುಪ್ತನಿಗೆ ಒಂದು ಸಂಧಿಗ್ಧವುಂಟಾಯಿತು. ಈ ಘಟನೆಯಲ್ಲಿ ಬ್ರಾಹ್ಮಣನ ಸಾವಿನ ಪಾಪದ ಫಲವನ್ನು , ಯಾರ ಲೆಕ್ಕಕ್ಕೆ ಬರೆಯುವುದೆಂದು, ಅವನಿಗೆ ತಿಳಿಯಲಿಲ್ಲ. ಅದು ಗಿಡುಗನ ತಪ್ಪಲ್ಲ. ಯಾಕೆಂದರೆ ಅದು ತನ್ನ ಆಹಾರವನ್ನು ತೆಗೆದುಕೊಂಡು ಹೋಗುತ್ತಿತ್ತು. ಸತ್ತ ಹಾವಿನ ತಪ್ಪಂತೂ ಖಂಡಿತಾ ಅಲ್ಲ. ರಾಜನ ತಪ್ಪೂ ಆಗಿರಲು ಸಾಧ್ಯವಿಲ್ಲ. ರಾಜನಿಗೆ ಆಹಾರದ ಮೇಲೆ ವಿಷ ಬಿದ್ದಿದ್ದು ಗೊತ್ತೇ ಇರಲಿಲ್ಲ . 

ಚಿತ್ರಗುಪ್ತ ಸೀದಾ ಯಮಧರ್ಮನ ಬಳಿ ಹೋಗಿ ತನ್ನ ಸಮಸ್ಯೆಯನ್ನು ವಿವರಿಸಿದ. ಯಮಧರ್ಮ, ಅವನೊಡನೆ ತಾಳ್ಮೆಯಿಂದ ಕಾಯುವಂತೆ ಹಾಗೂ ಇನ್ನು ಕೆಲವೇ ದಿನಗಳಲ್ಲಿ ಆ ಸಮಸ್ಯೆಗೆ ಉತ್ತರ ಹೊಳೆಯುವುದಾಗಿಯೂ ತಿಳಿಸಿದ. 

ಆ ನಂತರ ಸ್ವಲ್ಪ ದಿನಗಳಲ್ಲಿ , ರಾಜನನ್ನು ಭೇಟಿಯಾಗಲು ಕೆಲವು ಮಂದಿ ಬ್ರಾಹ್ಮಣರು, ಆ ಊರನ್ನು ಪ್ರವೇಶಿಸಿದರು. ಅರಮನೆಯ ದಾರಿ ಅವರಿಗೆ ಗೊತ್ತಿರಲಿಲ್ಲ. ಅಲ್ಲಿಯೇ ಮಾರ್ಗದ ಬದಿಯಲ್ಲಿ ಕುಳಿತು ಹೂ ಮಾರುತ್ತಿದ್ದ ಹೆಂಗಸಿನೊಡನೆ, 'ನಿನಗೆ ಅರಮನೆಯ ದಾರಿ ಗೊತ್ತಿದೆಯೇ ? ನಾವು ಅಲ್ಲಿಗೆ ಹೇಗೆ ಹೋಗಬಹುದು?' ಎಂದು ವಿಚಾರಿಸಿದರು. ಆಕೆ ಒಪ್ಪಿ, ಸರಿಯಾದ ದಾರಿಯನ್ನು ಅವರಿಗೆ ವಿವರಿಸಿ ಹೇಳಿದ ನಂತರ ಸೇರಿಸಿದಳು.   'ಆದರೆ ನೀವು ಜಾಗರೂಕರಾಗಿರಬೇಕು. ಏಕೆಂದರೆ ಆ ರಾಜ ಬ್ರಾಹ್ಮಣರನ್ನು ಕೊಲ್ಲುವನು.' 

ಅವಳು, ರಾಜನು ಮಾಡದ ಪಾಪದ ಬಗ್ಗೆ ಕೆಟ್ಟದಾಗಿ ವಿಮರ್ಶೆ ಮಾಡಿದ ಕ್ಷಣದಲ್ಲಿಯೇ ಚಿತ್ರಗುಪ್ತನ ಪ್ರಶ್ನೆಗೆ ಉತ್ತರ ದೊರಕಿತು. ಆತ, ಬ್ರಾಹ್ಮಣ ಸತ್ತ ಪಾಪದ ಫಲವನ್ನು ಆಕೆಯ ಲೆಕ್ಕಕ್ಕೆ ಸೇರಿಸಿದ. 

ಕಥೆಯ ನೀತಿ :
*ನಾವು ಯಾರಾದರೊಬ್ಬರ ಪಾಪದ ಬಗ್ಗೆ, ಆಡಿಕೊಂಡರೆ, ಮತ್ತು ನಾವು ಆಡಿದ ಮಾತು ಸುಳ್ಳಾಗಿದ್ದರೆ, ಆ ಪಾಪದ ಫಲ ನಮ್ಮ ಲೆಕ್ಕಕ್ಕೇ ಸಂಪೂರ್ಣವಾಗಿ ಸೇರಿಸಲ್ಪಡುವುದು.* 

ಆದ್ದರಿಂದ ನಾವು ಇತರರ ಬಗ್ಗೆ  ಯೋಚಿಸುವಾಗ, ಮಾತನ್ನಾಡುವಾಗ ಜಾಗರೂಕರಾಗಿರೋಣ.

*********

Part 120 - Jokes , Fun , Haasya , Humor , Quotes , Greetings‬: *ಮಗ :-* ಅಮ್ಮಾ ನಿನ್ನೆ ನನಗೊ೦ದು
ಕನಸು ಬಿದ್ದಿತ್ತು. 

*ಅಮ್ಮ :-* ಏನದು ? 

*ಮಗ :-* ಕನಸಲ್ಲಿ ನನ್ನ ಒ೦ದು ಕಾಲು
ಆಕಾಶದಲ್ಲಿತ್ತು , ಇನ್ನೊ೦ದು ಭೂಮಿ ಮೇಲಿತ್ತು. 

*ಅಮ್ಮ :-* ಈ ತರ ಕನಸು ಕಾಣ್ಬೇಡ
ಮಗನೆ , ಇರೋ ಒ೦ದು ಚಡ್ಡೀನೂ
ಹರಿದೋಗುತ್ತೆ


‬: 👷ಡಾಕ್ಟರ್: ಒಂದೇ ಸಲ ನಾಲ್ಕು ಹಲ್ಲು ಹೇಗೆ ಬಿದ್ದು ಹೋದವು?

🤒ರೋಗಿ: ನನ್ನ ಹೆಂಡತಿ ಮಾಡಿದ ಚಕ್ಕುಲಿ ತಿಂದು.

👷ಡಾಕ್ಟರ್: ಬೇಡ ಅನ್ನಬೇಕಿತ್ತು

🤒ರೋಗಿ: ತಿಂದಿದ್ದಕ್ಕೆ ಒಂದು ಹೋಯಿತು, ಬೇಡ ಅಂದಿದ್ದಕ್ಕೆ ಮತ್ತೆ.ಮೂರು ಹೋಯಿತು!!!!😄

: *ಗುಂಡ :* ಈ ನಾಯಿ ರೇಟು ಎಷ್ಟು ?

*ಅಂಗಡಿಯವನು :* ಎರಡು ನೂರು ರೂಪಾಯಿ.

*ಗುಂಡ :* ಇದು ಅಷ್ಟು ನಂಬಿಗಸ್ಥ ಪ್ರಾಣಿಯೆ?

*ಅಂಗಡಿಯವನು :* ಹೌದು, ಇದನ್ನು ಹತ್ತು ಸಲ ಮಾರಿದ್ದೀನಿ.             
ಆದರೂ ಅದು ನನ್ನ ಹತ್ತಿರಾನೇ ಬರುತ್ತೆ!


: ಟೀಚರ್ :ನಿನ್ನ ತಂದೆ ವಯಸ್ಸು ಎಸ್ಟು 
ಗುಂಡ:ನನ್ನಷ್ಟೇ ವಯಸ್ಸು  ಸಾರ್
ಟೀಚರ್ :ಹೇಗೆ
ಗುಂಡ :ನಾನು ಹುಟ್ಟಿದ ಮೇಲೆ ಅವರು ತಂದೆ ಆಗಿದ್ದು ..


: ಗುಂಡ: 2012ರಲ್ಲಿ ಪ್ರಳಯ ಆಗುತ್ತೆ ಅಂತಾ ನನ್ನ ಫ್ರೆಂಡ್ 2011ರಲ್ಲೇ ಮದುವೆ ಮಾಡ್ಕೊಂಡಾ
ತಿಮ್ಮ: ಆಮೇಲೆ ಏನಾಯಿತು?
ಗುಂಡ: ಈಗ ಪ್ರಳಯ ಯಾವಾಗ ಆಗುತ್ತೆ ಅಂತಾ ಕಾಯ್ತಾ ಇದ್ದಾನೆ.
 -
😬😬😬😬😬😬😬😬😬

: "ನಿನ್ನೆ ರಾತ್ರಿ ಮಲಗಿದ್ದಾಗ
ಕಾಲಿನ ಬಳಿ ತೆವಳುತ್ತಿದ್ದ ಹಾವಿನ ಬಾಲ ಹಿಡಿದು ನೆಲಕ್ಕೆ ಬಡಿದೆ" ✌

✌ಲೈಟ್ ಹಾಕಿ💡ನೋಡಿದಾಗ
ಮೊಬೈಲ್ ಚಾರ್ಜರ್ ಎರಡು ತು೦ಡು 😬😬


: ಗುಂಡ: ಕಪ್ಪೆಗಳಿಗೆ ಮದುವೆ ಮಾಡಿಸಿದರೆ ಮಳೆ ಬರುತ್ತದೆ ಎಂದು ಎರಡು ಕಪ್ಪೆಗಳಿಗೆ ಮದುವೆ ಮಾಡಿಸಿದೆವು ಆದರೆ ಈಗ ಮಳೆ ಜಾಸ್ತಿಯಾಗಿದೆ ಅಲ್ಲ ಏನು ಮಾಡುವುದು?
ಹನುಮ: ಕಪ್ಪೆಗಳಿಗೆ ಡೈವರ್ಸ್ ಕೊಡಿಸಬೇಕು.
 😬😆😁😆😬😬😁😬😬😬 

ತಂದೆ: ಸ್ವಾಮಿ ನನ್ನ ಮಗಳು ರಸ್ತೆಯಲ್ಲಿ ಹೋಗುವಾಗ ತಲೆ ತಗ್ಗಿಸಿ ಹೋಗುವ ಹಾಗೆ ಏನಾದರೂ ಮಾರ್ಗ ಹೇಳಿ ಸ್ವಾಮಿ.

ಸ್ವಾಮಿ: ನಿನ್ನ ಮಗಳಿಗೆ ದಿನಕ್ಕೆ 500 ಎಸ್.ಎಂ.ಎಸ್. ಪ್ರೀ ಇರುವ ಸಿಮ್ ಕಾರ್ಡ್ ಕೋಡಿಸು. ತಲೆ ತಗ್ಗಿಸಿ ನಡೆಯುತ್ತಾಳೆ
 😬😬😆😬😆😬😆😆😬😆

: ದೊರದಿ0ದ ನೊಡಿದರೆ ಅವಳ ವಯಸ್ಸು ಕಮ್ಮಿ 
ವಾಹ್.ವಾಹ್.
ದೊರದಿ0ದ ನೊಡಿದರೆ ಅವಳ ವಯಸ್ಸು ಕಮ್ಮಿ .


ಸಮಿಪ ಹೊಗಿ ನೊಡಿದಾಗ ಗೊತ್ತಾಯಿತು ಅವಳು ಮುರು ಮಕ್ಕಳ ಮಮ್ಮಿ .😝😝😝

ವಾಹ್ ವ್ಹಾ . 

😁😬😂😃😄😅😆
ಸ್ವಿಟ್ ಹಾರ್ಟ...

ಹುಡುಗಿ: ಒಂದು ಕವನ ಹೇಳು ಪ್ಲೀಜ್...

ಹುಡುಗ: ನಿನ್ನ ನೋಡಿದಾಗ ನಾ ನನ್ನ ಮರತೆ...

ಹುಡುಗಿ: ವಾಹ್, ಸೂಪರ್.. ಆಮೇಲೆ?

ಹುಡುಗ: ನಿನ್ನ ತಂಗಿಯನ್ನ ನೋಡಿದ್ಮೇಲೆ ನಿನ್ನನ್ನೇ ಮರೆತೆ...

😂😃😊😐😊😃😂


 ಯಾವಳೋ ಗರ್ಭಿಣಿಗೆ ಅವರಮ್ಮ ಹೇಳಿದಳಂತೆ....ವಿಮಲ್ ಪಾನ್ ಮಸಾಲಾ ತಿನ್ನು..ಅದರ ಕಣಕಣದಲ್ಲೂ ಕೇಸರಿಯ ಶಕ್ತಿಯಿದೆ ಅಂತ..!!

 ಅದನ್ನ ಅವಳು Facebook ಲಿ ಹಾಕಿ ಸಲಹೆ ಕೇಳಿದ್ದಳು..ತಿನ್ ಬಹುದಾ ಅಂತ! ಅದಕ್ಕೆ ಒಬ್ಬ ಸಲಹೆ ಕೊಟ್ಡಿದ್ದ...ನಿಮ್ಮಮ್ಮಂಗೆ ಅಂಬುಜಾ ಸಿಮೆಂಟ್ ತಿನ್ನೋಕೆ ಹೇಳು strong ಆಗ್ತಾಳೆ ಅಂತ!
   
   😜

ಪತ್ನಿ ಗಂಡನ ಮೇಲೆ ಸಿಟ್ಟಾಗಿ ತವರಿಗೆ ಹೋಗಿರ್ತಾಳೆ .
ಪತಿ ಪೋನ್ ಮಾಡ್ತಾನೆ ಮಾವ ರಿಸಿವ್ ಮಾಡ್ತಾನೆ.

ಮಾವ: ನಿನಗ್ ಎಷ್ಟ್ ಸಲ ಹೆಳೋದು "ಅವಳು ಬರೊಲ್ಲ " ಅಂತ , ಪದೆ ಪದೆ ಯಾಕ್ ಫೋನ್ ಮಾಡ್ತಿಯಾ.

ಪತಿ:- ಏನಿಲ್ಲಾ ಕೆಳೋದಕ್ಕೇ ಖುಷಿ ಅನ್ಸುತ್ತೆ.
😂😂😂😂😂😂😂


ಶಾಲೆಯಲ್ಲಿ ನಡೆದ ಸಂಭಾಷಣೆ ಟೀಚರ್: ಗುಂಡ, ಗೋಲ್ ಗುಂಬಜ್ ಎಲ್ಲಿದೆ? 
ಗುಂಡ: ಬಿಜಾಪುರದಲ್ಲಿ ಇದೆ. 
ಟೀಚರ್: ಗೋಲ್ ಗುಂಬಜ್ ನ ವಿಶೇಷತೆ ಏನು?
ಗುಂಡ: ಅದರಲ್ಲಿ ಒಂದು ಸಾರಿ ಹೇಳಿದರೆ, 7 ಬಾರಿ ಕೇಳುತ್ತೆ.. 
ಟೀಚರ್: ಗೋಲ್ ಗುಂಬಜ್ ನ ಬಿಜಾಪುರದಲ್ಲೇ ಏಕೆ ಕಟ್ಟಿಸಿದ್ದಾರೆ? 
ಗುಂಡ: ಸಾರ್, ಬಿಜಾಪುರದ ಜನಕ್ಕೆ ಒಂದು ಸಾರಿ ಹೇಳಿದರೆ ಅರ್ಥ  ಆಗೋದಿಲ್ಲ ಸಾರ್.. ಅದಕ್ಕೆ.
😝😝😂😂😂🙆😃😃😝😝😝


ಅಪ್ಪ:ಲೋ...ಮಗನೇ ಯಾರಿಗೂ ಹೆದರಬೇಡ. ನೀನು ಸಿಂಹದಮರಿ ಕಣೋ....!!!!
ಮಗ:ಹೌದಪ್ಪಾ,ಟೀಚರ್ ಹಾಗೇ ಹೇಳ್ತಾರೆ, ನೀನು ಯಾವುದೋ ಪ್ರಾಣಿಗೆ ಹುಟ್ಟಿರಬೇಕು..ಅಂತ...!!!
🙊😂😂😝😝😁😁😜


======================================

Loving my daughter comes so easily when 
she wins a competition, 
gets high marks, 
listens to me, 
keeps her room clean, 
finishes her food, 
pays attention while studying, 
sleeps on time, 
Never raises her voice and 
practices dance/singing/drawing without me reminding her.

That's the  easy way to love....

However when I look back at my childhood I realize that the moments I really wanted love badly were when 
I scored less marks, 
failed in a competition, 
couldn't fall asleep,
Didn't feel like studying,
Wanted to laze around,
Didn't finish the Tiffin,
Didn't complete homework,
Forgot an important assignment,
Fought with a friend,
Had a heartbreak,
Committed a mistake,
Felt guilty,
Felt lonely....

These were the moments when I needed my parents the most, I needed their assurance that it is okay to be human, to fall, to get hurt and what I wanted to listen in those moments was, "i know it hurts, but I'm here with you. Maybe we can't do anything about what happened, but I'm here with you. And I love you for what you are, always."

This is real and  unconditional way to love!
Yes I wanted to hear, "I love you" loud and clear....it was the only thing that could heal my heart. Love!

It's the moments when we lose control of ourselves that we want someone to hold us, isn't it? You don't need to be perfect....just be real!

Do you chose love the easy way or the real, unconditional way?

Today no matter what your child does, choose Love and see how it heals you as a parent.

*********

ಸೇಲ್ಸ್ ಗರ್ಲ್ ಅನ್ನು ಕನ್ನಡದಲ್ಲಿ ಏನೆಂದು ಕರೆಯಬಹುದು?

ಉತ್ತರ: "ಮಾರಮ್ಮ". 

😜😜😜

*********

ಕಭಿ ಖುಷಿ ಕಭಿ ಗಮ್
ಬೆಳಿಗ್ಗೆ ವಿಸ್ಕಿ ಸಂಜಿಕ ರಮ್
ಆರ ತಿಂಗಳದಾಗ್ ಲಿವರ್ ಡಮ್..

ಆಮ್ಯಾಗ..

ಅಮ್ಯಾಗೇನ....ಕರ್ಮಾ

ವರ್ಷಕ್ಕೊಮ್ಮೆ ಕಾಗಿಗೆ ಮಮ್ ಮಮ್ ...ಅಷ್ಟ

*********

STUPID questions people usually ask in obvious situations. 😖😖

 1. At movies:
 "Hey ! What are you doing here ?"
 Me: "I am here to apply for the popcorn seller post?" 😂

 2. In bus: An uncle steps on my feet:
 "Sorry did that hurt ?"
 Me: "No not at all. I'm on local anesthesia. Why don't you try again ?"
 😴😴😴😴😴😴😴😴

 3. When I get woken up at midnight by a
 call: "Sorry ! Were u sleeping ?"
 Me: "Na ! I was doing research on monkeys in Africa. You thought I was sleeping, u stupid fool ?" 😂😂

 💇💇💇💇💇💇💇💇
 4. When they see me with shorter hair: "Hey ! Have u had a haircut ?"
 Me: "Nah ! Its autumn. my hair's shedding !" 😁😁

☎☎☎☎☎☎☎
 5. When someone calls on land-line n asks: "Where r u ?"
 Me: "I'm in market with a telephone around my neck !!" 😂😂

 🚘🚘🚘🚘🚘🚘🚘🚘
 6. When I m washing my car....
 Neighbor: "Hey ! Are u washing ur car ?"
Me: "No, I m just watering it so that it grows into a big bus.. 😄😄😄😉😉😉        

Share if U wanna put a smile on someone's face.. 😊😊 Too hilarious 😁😁

*********
Terms | Privacy | 2024 🇮🇳
–>